ವ್ಯಾಕ್ಸಿನ್ ಅಭಾವ: ಲಸಿಕೆ‌ ಅಭಿಯಾನಕ್ಕೆ ಹುಳಿ ಹಿಂಡಿದ್ದೇ ಸಿದ್ದರಾಮಯ್ಯ

ಬೆಂಗಳೂರು, ಮೇ 12: ಈಗ ದೇಶಾದ್ಯಂತ ಎದ್ದಿರುವ ಲಸಿಕೆ ಅಭಾವಕ್ಕೆ ಕರ್ನಾಟಕ ಬಿಜೆಪಿ ಘಟಕ, ಕಾಂಗ್ರೆಸ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರೇ ಕಾರಣ ಎಂದು ದೂರಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, "ನಿರಾತಂಕವಾಗಿ ನಡೆಯುತ್ತಿದ್ದ ಲಸಿಕೆ‌ ಅಭಿಯಾನಕ್ಕೆ ಹುಳಿ ಹಿಂಡಿದ್ದೇ ಕಾಂಗ್ರೆಸ್. ಜನರ ಮನಸಿನಲ್ಲಿ ಹುಳಿ ಹಿಂಡಿದ #ಬುರುಡೆರಾಮಯ್ಯ, ಸಮಾಜದಲ್ಲಿ ಅನುಮಾನದ ಹಾವು ಬಿಟ್ಟರು.