ಮಹಾನಗರಗಳಿಂದ ಹಳ್ಳಿಗಳಿಗೆ ಶಿಫ್ಟ್ ಆಗುತ್ತಿರುವ ಕೊರೊನಾವೈರಸ್!

ನವದೆಹಲಿ, ಮೇ 12: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಮಹಾನಗರ, ನಗರ ಹಾಗೂ ತಾಲೂಕು ಕೇಂದ್ರಗಳಿಂದ ಗ್ರಾಮೀಣ ಪ್ರದೇಶಗಳಿಗೆ ವ್ಯಾಪಿಸಿದೆ. ನಗರಕ್ಕಿಂತ ಹಳ್ಳಿಗಳಲ್ಲೇ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ. ದೇಶದ 24 ರಾಜ್ಯಗಳ ಪೈಕಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾದ 13 ರಾಜ್ಯಗಳಲ್ಲಿ ಅಂಕಿ-ಅಂಶಗಳು ಹೊಸ ಆತಂಕವನ್ನು ಸೃಷ್ಟಿಸುತ್ತಿದೆ. 13 ರಾಜ್ಯಗಳ

వాట్సాప్ గ్రూప్ లో షేర్ చేయండి