ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ, ಸಾವಿನ ಪ್ರಮಾಣ ಏರಿಕೆ

ಬೆಂಗಳೂರು, ಮೇ 20: ರಾಜ್ಯದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದ್ದರೂ, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 28869 ಮಂದಿಗೆ ಕೊರೊನಾ ಸೋಂಕು ತಗುಲಿದೆ, 548 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 14845 ರಾಪಿಡ್ ಆಂಟಿಜನ್ ಟೆಸ್ಟ್ ಹಾಗೂ 105866 ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಗಳನ್ನು ನಡೆಸಲಾಗಿದೆ. ಒಟ್ಟಾರೆ 120711 ಕೊರೋನಾ ಟೆಸ್ಟ್