ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

ನವದೆಹಲಿ, ಮೇ 20: ಕೋವಿಡ್ 19 ಸಾಂಕ್ರಾಮಿಕದ ದೆಸೆಯಿಂದ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ಗಡುವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಜುಲೈ 31,2021ರ ಬದಲಿಗೆ ಸೆಪ್ಟೆಂಬರ್ 30, 2021 ರ ತನಕ ಐಟಿ ರಿಟರ್ನ್ಸ್ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ತೆರಿಗೆದಾರರಿಗೆ 2020-21ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಅಂತಿಮ ದಿನಾಂಕವನ್ನು ಆದಾಯ