ಅರ್ಚಕರಿಗೆ ಮುಜರಾಯಿ ಇಲಾಖೆಯಿಂದ ಅನುದಾನ ಘೋಷಣೆ

ಬೆಂಗಳೂರು, ಮೇ 20: ಕೊರೊನಾ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಲಾಕ್‌ಡೌನ್‌ ಹೇರಲಾಗಿದ್ದು, ಇದರಿಂದ ಆರ್ಥಿಕ ನಷ್ಟ ಅನುಭವಿಸುತ್ತಿರುವವರಿಗೆ ಬುಧವಾರ ಸಿಎಂ ಯಡಿಯೂರಪ್ಪ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಪ್ಯಾಕೇಜ್‌ನಲ್ಲಿ ಅರ್ಚಕರಿಗೆ ಅನುದಾನ ಘೋಷಣೆ ಮಾಡಿಲ್ಲ ಎಂಬ ಮಾತುಗಳು ಕೇಳಿಬಂದಿದ್ದು, ಈ ಬೆನ್ನಲ್ಲೇ ಮುಜರಾಯಿ ಇಲಾಖೆಯ 27 ಸಾವಿರ ದೇವಾಲಯಗಳ ಅರ್ಚಕರಿಗೆ ಮೂರು ತಿಂಗಳ ಮುಂಗಡ ತಸ್ತಕ್ ಹಣ