ಬ್ಲ್ಯಾಕ್ ಫಂಗಸ್‌ ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ಕೇಂದ್ರ ಸರ್ಕಾರ ಸೂಚನೆ

ನವದೆಹಲಿ, ಮೇ 20: ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಈಗ ದೇಶಾದ್ಯಂತ ದೊಡ್ಡ ಪ್ರಮಾಣದಲ್ಲಿ ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಲ್ಯಾಕ್ ಫಂಗಸ್‌ಅನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲು ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೂ ಪತ್ರವನ್ನು ಕಳುಹಿಸಿದೆ. ಈ ಪತ್ರದಲ್ಲಿ

వాట్సాప్ గ్రూప్ లో షేర్ చేయండి