ಲಾಕ್‌ಡೌನ್ ಬಗ್ಗೆ ಜನರ ನಿರ್ಲಕ್ಷ್ಯ; ಇನ್ನಷ್ಟು ಬಿಗಿ ಕ್ರಮಕ್ಕೆ ಮುಂದಾದ ಬೊಮ್ಮಾಯಿ

ಬೆಂಗಳೂರು, ಮೇ 20: ಗ್ರಾಮಾಂತರ ಪ್ರದೇಶಗಳಲ್ಲಿ ಕೊರೊನಾ ವ್ಯಾಪಕವಾಗಿದೆ. ಆದರೂ ಜನರು ನಿರ್ಲಕ್ಷಿಸಿ ಲಾಕ್‌ಡೌನ್ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ ಲಾಕ್‌ಡೌನ್ ಅನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

వాట్సాప్ గ్రూప్ లో షేర్ చేయండి