ಕೋವಿಡ್ ಬಿ.1.617 ರೂಪಾಂತರಿ ಭಾರತದ್ದಲ್ಲ: ಆರೋಗ್ಯ ಸಚಿವಾಲಯ

ನವದೆಹಲಿ, ಮೇ 12: ದೇಶದಲ್ಲಿ ಎರಡನೇ ಅಲೆಗೆ ಕಾರಣ ಎನ್ನಲಾಗಿರುವ ಬಿ.1.617 ರೂಪಾಂತರಿ ಭಾರತದ್ದಲ್ಲ, ಇಲ್ಲಿಯದ್ದು ಅನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತೀಯ ರೂಪಾಂತರಿ ಎಂದು ಕರೆಯಲ್ಪಡುವ ಬಿ.1.617 ರೂಪಾಂತರ ಪದ ಬಳಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಸಚಿವಾಲಯ ವಿಶ್ವ ಆರೋಗ್ಯ ಸಂಸ್ಥೆ 'ಭಾರತೀಯ' ಎಂಬ ಪದವನ್ನು ಎಲ್ಲೂ ಬಳಸಿಲ್ಲ

వాట్సాప్ గ్రూప్ లో షేర్ చేయండి