ಕರ್ನಾಟಕ; 18-44 ಲಸಿಕೆ ಹಾಕುವ ಕಾರ್ಯ ಸ್ಥಗಿತ

ಬೆಂಗಳೂರು, ಮೇ 12; ಕರ್ನಾಟಕದಲ್ಲಿ  ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕಿನ ವಿರುದ್ಧದ ಲಸಿಕೆ ಪಡೆಯಲು ಜನರು ಕ್ಯೂ ನಿಲ್ಲುತ್ತಿದ್ದಾರೆ. ಆದರೆ ಮೇ 14ರಿಂದ ಲಸಿಕೆ ಹಾಕುವ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ. ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. 18 ರಿಂದ 44 ವರ್ಷ ವಯೋಮಾನದವರ ಕೋವಿಡ್ ಲಸಿಕಾಕರಣವನ್ನು 14/5/2021ರಿಂದ

వాట్సాప్ గ్రూప్ లో షేర్ చేయండి