ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2021 ಮುಂದೂಡಿಕೆ

ನವದೆಹಲಿ, ಮೇ 13: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ 2021 ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಅಕ್ಟೋಬರ್ 10ರಂದು ನಡೆಸಲಾಗುವುದು ಎಂದು ಆಯೋಗ ತಿಳಿಸಿದೆ. ಕೋವಿಡ್ ಕಾರಣದಿಂದ ಕಳೆದ ವರ್ಷ ಕೂಡಾ ಸತತವಾಗಿ ನಾಲ್ಕು ಬಾರಿ ಪರೀಕ್ಷೆ

వాట్సాప్ గ్రూప్ లో షేర్ చేయండి