ದೇಶಾದ್ಯಂತ ಇಲ್ಲಿಯವರೆಗೆ 21 ಕೋಟಿ ಕೊರೊನಾ ಲಸಿಕೆ ವಿತರಣೆ

ನವದೆಹಲಿ, ಮೇ 20: ದೇಶದಲ್ಲಿ ಎಷ್ಟು ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ, ಮುಂದಿನ ದಿನಗಳಲ್ಲಿ ಎಷ್ಟು ಲಸಿಕೆಯನ್ನು ನೀಡಲಾಗುತ್ತದೆ ಎನ್ನುವ ಕುರಿತು ಹೊಸ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಲಸಿಕೆ ಹಾಕುವುದು ಸಾಂಕ್ರಾಮಿಕ ರೋಗದ ನಿಯಂತ್ರಣ ಮತ್ತು ನಿರ್ವಹಣೆಗಾಗಿ ಟೆಸ್ಟ್, ಟ್ರ್ಯಾಕ್, ಟ್ರೀಟ್ ಹಾಗ ಕೋವಿಡ್ ತಡೆಗೆ ಅನುಸರಿಸಬೇಕಾದ ಕ್ರಮಗಳು ಭಾರತ ಸರ್ಕಾರದ ಸಮಗ್ರ ಕಾರ್ಯತಂತ್ರದ ಅವಿಭಾಜ್ಯ ಭಾಗವಾಗಿದೆ.