ಭಾರತದಲ್ಲಿ 24 ಗಂಟೆಯಲ್ಲಿ 4,03,738 ಹೊಸ ಕೋವಿಡ್ ಪ್ರಕರಣ

ನವದೆಹಲಿ, ಮೇ 09; ಭಾರತದಲ್ಲಿ 24 ಗಂಟೆಯಲ್ಲಿ 4,03,738 ಹೊಸ  ಕೋವಿಡ್ ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 2,22,96,414. ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ 24 ಗಂಟೆಯಲ್ಲಿ 3,86,444 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 4092 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ. ಭಾರತದ 15 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು

వాట్సాప్ గ్రూప్ లో షేర్ చేయండి