ದೇಶದಲ್ಲಿ 9ಲಕ್ಷ ಸೋಂಕಿತರು ಕೃತಕ ಆಮ್ಲಜನಕ ಬೆಂಬಲದಲ್ಲಿದ್ದಾರೆ:ಕೇಂದ್ರ

ನವದೆಹಲಿ, ಮೇ 08: ದೇಶಾದ್ಯಂತ 9 ಲಕ್ಷ ಮಂದಿ ಕೊರೊನಾ ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ದೇಶಾದ್ಯಂತ 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್‌ನಲ್ಲಿದ್ದರೆ, 9,02,291 ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಶನಿವಾರ ತಿಳಿಸಿದ್ದಾರೆ. ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಜತೆ

వాట్సాప్ గ్రూప్ లో షేర్ చేయండి