ಮೇ ಅಂತ್ಯದ ತನಕ ಲಸಿಕೆ ಸಿಗಲ್ಲ; ಸುಪ್ರೀಂಗೆ 9 ರಾಜ್ಯಗಳ ಅಫಿಡೆವಿಟ್

ನವದೆಹಲಿ, ಮೇ 13; ಮೇ ಅಂತ್ಯದ ವೇಳೆಗೆ ನಾವು ಬೇಡಿಕೆ ಇಟ್ಟಿರುವ ಕೋವಿಡ್ ಲಸಿಕೆ ಉತ್ಪಾದಕರಿಂದ ರಾಜ್ಯಕ್ಕೆ ತಲುಪಬಹುದು ಎಂದು 9 ರಾಜ್ಯಗಳು ಸುಪ್ರೀಂಕೋರ್ಟ್‌ಗೆ ಹೇಳಿಕೆ ನೀಡಿವೆ. ಸುಪ್ರೀಂಕೋರ್ಟ್ ಕೋವಿಡ್ ಲಸಿಕೆ ಪೂರೈಕೆ ಬಗ್ಗೆ ಸ್ವಯಂ ಪ್ರೇರಿತ ಅರ್ಜಿಯನ್ನು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಲಸಿಕೆ ಬರುವ ತನಕ 18-44 ವರ್ಷದವಿಗೆ ಲಸಿಕೆ ನೀಡುವುದು ಕಷ್ಟಸಾಧ್ಯವಾಗಲಿದೆ ಎಂದು ರಾಜ್ಯಗಳು

వాట్సాప్ గ్రూప్ లో షేర్ చేయండి